ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ದೇಶ ರಾಜಸ್ಥಾನ

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು – ಪ್ರಕರಣ ದಾಖಲು

by 1 on | 2024-01-23 16:34:19

Share: Facebook | Twitter | Whatsapp | Linkedin | Visits: 295


ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು – ಪ್ರಕರಣ ದಾಖಲು

ರಾಜಸ್ಥಾನ : ಶ್ರೀರಾಮ ಮಂದಿರ ಲೋಕಾರ್ಪಣೆ ಸಂಬಂಧ ಅಳವಡಿಸಲಾದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಜ.21ರಂದು ರಾತ್ರಿ ವೇಳೆ ರಾಜಸ್ಥಾನದ ಕೋಟಾ ಜಿಲ್ಲೆಯ ಬೇಳೂರು ಗ್ರಾಮದ ಬಡಾಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ.


ರಾಘವೇಂದ್ರ, ಮಹೇಂದ್ರ, ಗಣೇಶ, ನಿತ್ಯಾನಂದ, ಸುರೇಂದ್ರ, ಮನೋಜ, ಶಿವಕುಮಾರ್ ಎಂಬವರ ಹೆಸರಿನಲ್ಲಿ ಹಾಕಲಾದ ಬ್ಯಾನರನ್ನು ದುಷ್ಕರ್ಮಿಗಳು ಗಣೇಶ, ನಿತ್ಯಾನಂದ, ಸುರೇಂದ್ರ, ಮನೋಜ, ಶಿವಕುಮಾರ್ ಮೇಲಿನ ದ್ವೇಷದಿಂದ ಅವರ ಹೆಸರುಗಳನ್ನು ಮಾತ್ರ ಬ್ಯಾನರ್ನಲ್ಲಿ ಹರಿದು ಹಾಕಿರುವು ದಾಗಿ ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment