by 21 on | 2025-10-27 19:12:33
Share: Facebook | Twitter | Whatsapp | Linkedin | Visits: 69
ಬಿ ಎಲ್ ಡಿ ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಬಸವನ ಬಾಗೇವಾಡಿಯಲ್ಲಿ ಐ ಕ್ಯೂ ಎ ಸಿ, ರಾಜ್ಯಶಾಸ್ತ್ರ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ನ್ಯಾಯವಾದಿಗಳ ಸಂಘ ಇವುಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.
ಉದ್ಘಾಟಕರಾಗಿ ಬಸವನಬಾಗೇವಾಡಿ ತಾಲೂಕಿನ ಸಿವಿಲ್ ನ್ಯಾಯಾಧೀಶರಾದ ಶ್ರೀ ಅಮಿತ್ ಘಟ್ಟಿಯವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ಈರಪ್ಪ ಡವಳೇಶ್ವರ್ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಆರ್ ಎಸ್ ಪವರ್ ನ್ಯಾಯವಾದಿಗಳು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಎವ್ಹಿ ಸೂರ್ಯವಂಶಿ ವಹಿಸಿಕೊಂಡು ಮಾತನಾಡಿದರು. ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಯವರು ಹಾಗೂ ಸುಮಾರು 250 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ದೇಶದ ಇತಿಹಾಸ ವರ್ಣರಂಜಿತವಾಗಿದೆ : ಪ್ರೊ ಅನಿಲ್ ಚೌಹಾನ್
ಶಿಕ್ಷಣದ ಸವಿ ಸರ್ವಶ್ರೇಷ್ಠವಾದದ್ದು : ಡಾ ಅಶೋಕ ಲಿಮಕರ
ಶಬ್ದದ ಅಭಿವ್ಯಕ್ತಿ ಭಾಷೆಗೆ ಭೂಷಣ
ಎನ್ಸಿಸಿ ಕೆಡೆಟ್ ಗಳಿಂದ ವಂದೇ ಮಾತರಂ ಗೀತೆಯ ೧೫೦ ನೇ ವರ್ಷದ ಸಂಭ್ರಮಾಚರಣೆ
ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ
‘ಮೀನುಗಾರಿಕೆ ಮತ್ತು ಜಲಚರ ಸಾಕಾಣಿಕೆ ಪದ್ಧತಿಗಳು’ ಒಂದು ದಿನದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ