by 28 on | 2025-10-29 12:39:49
Share: Facebook | Twitter | Whatsapp | Linkedin | Visits: 78
ಬಿಎಲ್ಡಿಇ ಸಂಸ್ಥೆಯ ನರ್ಸಿಂಗ್ ಮಹಾವಿದ್ಯಾಲಯ, ತಿಕೋಟಾದ ಆರನೇ ಸೆಮಿಸ್ಟರ್ ಬಿ. ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ದಿಂದ ಸ್ನಾತಕೋತ್ತರ ಸಂಶೋಧನಾ ಅನುದಾನ ದೊರೆತಿರುವುದಕ್ಕಾಗಿ ಹಾರ್ದಿಕ ಅಭಿನಂದನೆಗಳನ್ನು ತಿಳಿಸುತ್ತದೆ.
ಶೈಕ್ಷಣಿಕ ವರ್ಷ 2025 – 2026ರ ಈ ಗೌರವ ನಮ್ಮ ಗೌರವಾನ್ವಿತ ಬೋಧಕ ವರ್ಗದ ಮಾರ್ಗದರ್ಶನದಲ್ಲಿ ದೊರೆತಿದ್ದು, ಇದು ಕಾಲೇಜಿನ ಹೆಮ್ಮೆ ಹೆಚ್ಚಿಸಿದೆ.
ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಇನ್ನಷ್ಟು ಯಶಸ್ಸು ಲಭಿಸಲಿ ಎಂಬದು ನಮ್ಮ ಹಾರೈಕೆ.
ದೇಶದ ಇತಿಹಾಸ ವರ್ಣರಂಜಿತವಾಗಿದೆ : ಪ್ರೊ ಅನಿಲ್ ಚೌಹಾನ್
ಶಿಕ್ಷಣದ ಸವಿ ಸರ್ವಶ್ರೇಷ್ಠವಾದದ್ದು : ಡಾ ಅಶೋಕ ಲಿಮಕರ
ಶಬ್ದದ ಅಭಿವ್ಯಕ್ತಿ ಭಾಷೆಗೆ ಭೂಷಣ
ಎನ್ಸಿಸಿ ಕೆಡೆಟ್ ಗಳಿಂದ ವಂದೇ ಮಾತರಂ ಗೀತೆಯ ೧೫೦ ನೇ ವರ್ಷದ ಸಂಭ್ರಮಾಚರಣೆ
ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ
‘ಮೀನುಗಾರಿಕೆ ಮತ್ತು ಜಲಚರ ಸಾಕಾಣಿಕೆ ಪದ್ಧತಿಗಳು’ ಒಂದು ದಿನದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ