by 32 on | 2025-11-08 10:25:02 Last Updated by 32 on2025-11-14 13:28:26
Share: Facebook | Twitter | Whatsapp | Linkedin | Visits: 97
ದಿನಾಂಕ ೦೮.೧೧.೨೦೨೫ ರಂದು ನಗರದ ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ನಾಡಿನ ಶ್ರೇಷ್ಠ ಸಂತ ಶ್ರೀ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ)ದ ಹಂಗಾಮಿ ಕುಲಪತಿ, ಡಾ. ಅರುಣ ಸಿ ಇನಾಮದಾರ, ಡೀನ ಅಲೈಡ ಹೆಲ್ತ ಸೈನ್ಸ, ಡಾ. ಎಸ್. ವಿ. ಪಾಟೀಲ, ನಿರ್ದೇಶಕರು, ಆರ್ & ಡಿ, ಡಾ. ಎಮ್. ಎಮ್. ಪಾಟೀಲ, ಉಪವೈದ್ಯಕೀಯ ಅಧೀಕ್ಷಕ, ಡಾ. ರವಿಕುಮಾರ ಬಿರಾದಾರ, ಉಸಿರಾಟ ಚಿಕಿತ್ಸೆ ವಿಬಾಗದ ಮುಖ್ಯಸ್ಥ, ಡಾ. ಕೀರ್ತಿವರ್ಧನ್ ಕುಲಕರ್ಣಿ, ಡಾ. ಸಂಜಯ ವಾವರೆ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ, ಪ್ರೊ. ಡಾ. ಆರ್. ಜಿ. ಕುಲಕರ್ಣಿ, ಉಪಕುಲಸಚಿವ, ಶ್ರೀ ಸತೀಶ ಪಾಟೀಲ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ, ಸಹಾಯಕ ಪ್ರಧ್ಯಾಪಕ ಶ್ರೀ ಶೇಷಾದ್ರಿ ಕೆ. ಸಹಾಯಕ ಕಾನೂನು ಅಧಿಕಾರಿ, ಶ್ರೀ ಆಯ್. ಬಿ. ಮಠಪತಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದೇಶದ ಇತಿಹಾಸ ವರ್ಣರಂಜಿತವಾಗಿದೆ : ಪ್ರೊ ಅನಿಲ್ ಚೌಹಾನ್
ಶಿಕ್ಷಣದ ಸವಿ ಸರ್ವಶ್ರೇಷ್ಠವಾದದ್ದು : ಡಾ ಅಶೋಕ ಲಿಮಕರ
ಶಬ್ದದ ಅಭಿವ್ಯಕ್ತಿ ಭಾಷೆಗೆ ಭೂಷಣ
ಎನ್ಸಿಸಿ ಕೆಡೆಟ್ ಗಳಿಂದ ವಂದೇ ಮಾತರಂ ಗೀತೆಯ ೧೫೦ ನೇ ವರ್ಷದ ಸಂಭ್ರಮಾಚರಣೆ
ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ
‘ಮೀನುಗಾರಿಕೆ ಮತ್ತು ಜಲಚರ ಸಾಕಾಣಿಕೆ ಪದ್ಧತಿಗಳು’ ಒಂದು ದಿನದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ