by 21 on | 2025-11-12 20:07:23
Share: Facebook | Twitter | Whatsapp | Linkedin | Visits: 4
*ರಾಷ್ಟ್ರೀಯ ಶಿಕ್ಷಣ ದಿನಾಚರಣೆ*
ಸ್ಥಳ:ಬಿ ಎಲ್ ಡಿ ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಬಸವನ ಬಾಗೇವಾಡಿ.
ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ ಎ ವ್ಹಿ ಸೂರ್ಯವಂಶಿ ಅವರು ವಹಿಸಿಕೊಂಡಿದ್ದರು.
ಮುಖ್ಯ ಅತಿಥಿಗಳಾಗಿ ಬಿ ಎಲ್ ಡಿ ಇ ಸಂಸ್ಥೆಯ ಪಿಯು ವಿಭಾಗದ ಆಡಳಿತ ಅಧಿಕಾರಿಗಳಾದ ಡಾ ಅಶೋಕ ಲಿಮಕರ ಅವರು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಶಿಕ್ಷಣ ಕ್ಷೇತ್ರದ ಕೊಡುಗೆಯನ್ನು ಸ್ಮರಿಸಿದರು ಹಾಗೂ ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಯವರು ಹಾಜರಿದ್ದರು.
ದೇಶದ ಇತಿಹಾಸ ವರ್ಣರಂಜಿತವಾಗಿದೆ : ಪ್ರೊ ಅನಿಲ್ ಚೌಹಾನ್
ಶಿಕ್ಷಣದ ಸವಿ ಸರ್ವಶ್ರೇಷ್ಠವಾದದ್ದು : ಡಾ ಅಶೋಕ ಲಿಮಕರ
ಶಬ್ದದ ಅಭಿವ್ಯಕ್ತಿ ಭಾಷೆಗೆ ಭೂಷಣ
ಎನ್ಸಿಸಿ ಕೆಡೆಟ್ ಗಳಿಂದ ವಂದೇ ಮಾತರಂ ಗೀತೆಯ ೧೫೦ ನೇ ವರ್ಷದ ಸಂಭ್ರಮಾಚರಣೆ
ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ
‘ಮೀನುಗಾರಿಕೆ ಮತ್ತು ಜಲಚರ ಸಾಕಾಣಿಕೆ ಪದ್ಧತಿಗಳು’ ಒಂದು ದಿನದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ