by 21 on | 2025-11-12 21:12:29
Share: Facebook | Twitter | Whatsapp | Linkedin | Visits: 6
ಬಿ ಎಲ್ ಡಿ ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಬಸವನಬಾಗೇವಾಡಿಯಲ್ಲಿ ಇತಿಹಾಸ ಹಾಗೂ ಐಕ್ಯೂಎ ಸಿ ಸಹಯೋಗದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟ ಎಂಬ ವಿಷಯದ ಒಂದು ದಿನದ ಕಾರ್ಯಗಾರ ಜರುಗಿತು. ಉದ್ಘಾಟಕರಾಗಿ ಆಗಮಿಸಿದ ಬಿ ಎಲ್ ಡಿ ಇ ಸಂಸ್ಥೆಯ ಪಿಯು ವಿಭಾಗದ ಆಡಳಿತ ಅಧಿಕಾರಿಗಳಾದ ಡಾ. ಅಶೋಕ ಲಿಮಕರ ಅವರು ಆಗಮಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಅನಿಲ್ ಚೌಹಾನ್ ಅವರು ಸ್ವಾತಂತ್ರ ಹೋರಾಟದ ಹಂತಗಳ ಕುರಿತು ಮಾತನಾಡಿದರು ಎಲ್ಲ ಸಿಬ್ಬಂದಿಯವರು ಹಾಜರಿದ್ದರು
ದೇಶದ ಇತಿಹಾಸ ವರ್ಣರಂಜಿತವಾಗಿದೆ : ಪ್ರೊ ಅನಿಲ್ ಚೌಹಾನ್
ಶಿಕ್ಷಣದ ಸವಿ ಸರ್ವಶ್ರೇಷ್ಠವಾದದ್ದು : ಡಾ ಅಶೋಕ ಲಿಮಕರ
ಶಬ್ದದ ಅಭಿವ್ಯಕ್ತಿ ಭಾಷೆಗೆ ಭೂಷಣ
ಎನ್ಸಿಸಿ ಕೆಡೆಟ್ ಗಳಿಂದ ವಂದೇ ಮಾತರಂ ಗೀತೆಯ ೧೫೦ ನೇ ವರ್ಷದ ಸಂಭ್ರಮಾಚರಣೆ
ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ
‘ಮೀನುಗಾರಿಕೆ ಮತ್ತು ಜಲಚರ ಸಾಕಾಣಿಕೆ ಪದ್ಧತಿಗಳು’ ಒಂದು ದಿನದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ