by 20 on | 2026-02-21 18:18:20
Share: Facebook | Twitter | Whatsapp | Linkedin | Visits: 183
ಬಿ. ಎಲ್. ಡಿ ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (B.Ed) ಜಮಖಂಡಿ
ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ಹಾಗೂ ಪ್ರಶಿಕ್ಷಣ ಭಾರತಿ ಬಾಗಲಕೋಟೆ ಜಿಲ್ಲೆ ಇವರ ಸಹಯೋಗದಲ್ಲಿ ದಿನಾಂಕ 21-02-2026 ಶನಿವಾರದಂದು ಪ್ರಶಿಕ್ಷಣಾರ್ಥಿಗಳಿಗೆ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
*ಭಾರತೀಯ ಶಿಕ್ಷಣ ಪದ್ಧತಿ* ಕುರಿತು ಶ್ರೀ ಬಸವರಾಜ್ ಟಿ ಹಾಗೂ *ಪಂಚಮುಖಿ ಶಿಕ್ಷಣ* ಕುರಿತು ಶ್ರೀನಿವಾಸ ಪಾಟೀಲ ರವರು ಉಪನ್ಯಾಸ ನೀಡಿದರು. ಪ್ರೊ.ಪ್ರೇಮಾನಂದ ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು. ಪ್ರೊ. ಕೆ ಜೆ ಜೀರಗಳಿ. ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. ಪ್ರಶಿಕ್ಷಣಾರ್ಥಿ ತೇಜಸ್ವಿನಿ ದೇಗೌಡ ಪ್ರಾರ್ಥನೆ, ಸಾಕ್ಷಿ ಬಡಿಗೇರ ಸ್ವಾಗತ, ಶಿವಾನಂದ ಅವಟಿ ಹಾಗೂ ಪ್ರೀತಿ ಮರನೂರ, ಮಧು ಮಠಪತಿ ವಂದಿಸಿದರು.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ