ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಸುದ್ದಿ LOCAL NEWS

ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್

by 21 on | 2026-03-05 19:19:08

Share: Facebook | Twitter | Whatsapp | Linkedin | Visits: 71


ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ ಬಿ. ಎಲ್ . ಡಿ. ಇ. ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಬಸವನ ಬಾಗೇವಾಡಿ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ದಿನಾಂಕ 5.3.2026ರಿಂದ 11.03.2026 ರವರೆಗೆ ದತ್ತು ಗ್ರಾಮ ಸಂಕನಾಳದಲ್ಲಿ ಹಮ್ಮಿಕೊಳ್ಳಲಾಗಿದೆ.

     ಇಂದಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುನಿಲ ರಾಠೋಡ ಅವರು ಗ್ರಾಮದ ಸ್ವಚ್ಛತೆಯ ಹಾಗೂ ಶಿಸ್ತಿನ ಕುರಿತು ನಿಮಗೆ ಸಿಗಬೇಕಾದ ಎಲ್ಲ ಸೌಲಭ್ಯ ಹಾಗೂ ಸಹಕಾರವನ್ನು ನೀಡುತ್ತೇವೆ ಎಂದು ಮಾತನಾಡಿದರು.

                 ರಮೇಶ್ ಕೊರ್ವಾರ ಎಸ್ ಡಿ ಎಮ್ ಸಿ ಅಧ್ಯಕ್ಷರು ಸಂಕನಾಳ, ಶಾಂತಗೌಡ ಹಂಚಲಿ,, ಮಹಾಂತೇಶ ಪಾಟೀಲ ಮಂಗಳಮುಖಿ, ಸಿದ್ದನಗೌಡ ಬಿರಾದಾರ ಗ್ರಾಮದ ಹಿರಿಯರು ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎ ವಿ ಸೂರ್ಯವಂಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದರು. ಎನ್ಎಸ್ಎಸ್ ಸಂಯೋಜನಾಧಿಕಾರಿಗಳಾದ ಡಾ. ವೈ ಬಿ ನಾಯಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಬಿಎಂ ಸಾಲವಾಡಗಿ ಡಾ. ಎಸ್ ಎಂ ಬಿಜಾಪುರ ದೈಹಿಕ ನಿರ್ದೇಶಕರಾದ ಎಸ್ ಕೆ ಚಿಕ್ಕನರ್ತಿ ಸಿಪಿ ಧಡೆಕರ ಎಂಕೆ ಯಾದವ ಎಸ್ ಜೆ ಸೂರ್ಯವಂಶಿ ಪಿಎಸ್ ಹೊರಕೇರಿ ಆರ್ ಎನ್ ರಾಠೋಡ ಆರ್ ಎಂ ಮುಜಾವರ ಕಾರ್ಯಕ್ರಮದಲ್ಲಿ ಹಾಜರಿದ್ದರು 

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment