by 1 on | 2026-08-20 16:47:35
Share: Facebook | Twitter | Whatsapp | Linkedin | Visits: 86
ದಿನಾಂಕ : 27 ಜುಲೈ 2026 ರಂದು ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯನ್ನು ಹೆಮ್ಮರವಾಗಿ ಬೆಳಸಿದ ಶಿಕ್ಷಣತಜ್ಞ ಹಾಗೂ ಸಮಾಜಸೇವಕರಾದ ಶ್ರೀ ಬಿ. ಎಂ. ಪಾಟೀಲ ಅವರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನವನ್ನು ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ಅವರ ಶಿಕ್ಷಣ, ಸಮಾಜಸೇವೆ ಮತ್ತು ಮಾನವೀಯ ಮೌಲ್ಯಗಳ ಕುರಿತ ಸೇವೆಯನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದ ವೈದ್ಯಕೀಯ ವಿಭಾಗದ ಡೀನ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಕುಲಸಚಿವ ಡಾ. ಆರ್ ವಿ. ಕುಲಕರ್ಣಿ, ಹಿರಿಯ ಉಪಪ್ರಾಚಾರ್ಯ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಚಾರ್ಯ ಡಾ. ಆನಂದ ಪಿ. ಅಂಬಲಿ, ಡಾ. ಸಿದ್ದನಗೌಡ ಪಾಟೀಲ, ಡಾ. ವಿಜಯಕುಮಾರ ವಾರದ, ಡಾ. ಪ್ರವೀಣ ಗಂಗನಹಳ್ಳಿ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ತಿತರಿದ್ದರು.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 12/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 11/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 10/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 09/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 08/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?