ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಜ್ಯೋತಿಷ್ಯ bANGALORE

ಮಳೆಗೂ ತೊಂದರೆ ಇಲ್ಲ, ಅನ್ನಕ್ಕೂ ತೊಂದರೆ ಇಲ್ಲ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

by 1 on | 2024-06-22 11:36:40

Share: Facebook | Twitter | Whatsapp | Linkedin | Visits: 346


ಮಳೆಗೂ ತೊಂದರೆ ಇಲ್ಲ, ಅನ್ನಕ್ಕೂ ತೊಂದರೆ ಇಲ್ಲ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

   ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಸ್ವಾಮೀಜಿಯವರು, ಕ್ರೋಧಿನಾಮ ಸಂವಸ್ತರದಲ್ಲಿ ಕ್ರೋಧ, ದ್ವೇಷ, ಮಧ, ಅಸೂಯೆಗಳು ಹೆಚ್ಚಾಗಲಿವೆ ಅಂತ ತಿಳಿಸಿದ್ದಾರೆ. ಕಲಿಯುಗದಲ್ಲಿ ಕಲಿಯ ಪ್ರಭಾವದಿಂದ ಎಲ್ಲರೂ ಅವರವರ ಕರ್ಮಗಳಿಗೆ ಅನುಗುಣವಾಗಿ ಪ್ರತಿಫಲ ಪಡೆವುತ್ತಾರೆ ಎಂದು ಹೇಳಿದರು.


ಈ ಹಿಂದೆ ಕೋಠಿಮಠ ಶ್ರೀಗಳು ರಾಜ್ಯ, ದೇಶದ ರಾಜಕೀಯ, ಅವಘಡಗಳ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದರು. ಅವುಗಳಲ್ಲಿ ಅನೇಕವು ನಿಜ ಕೂಡ ಆಗಿದ್ದವು. ಈಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಎಲ್ಲರಲ್ಲಿ ಕುತೂಹಲ ಮೂಡಿದೆ.


ಪಂಚಾಘಾತಕಗಳು ಅಂದ್ರೆ ಭೂಕಂಪ, ಅಗ್ನಿ, ಜಲಕಂಟಕ, ವಾಯುವಿನಿಂದಲೂ ಆಪತ್ತು ದೇಶ, ರಾಜ್ಯಕ್ಕೆ ಎದುರಾಗಲಿದೆ. ಈ ಕ್ರೋಧಿನಾಮ ಸಂವತ್ಸರದಲ್ಲಿ ಗುರು ಶಿಷ್ಯನಾಗುತ್ತಾನೆ. ಶಿಷ್ಯ ಗುರುವಾಗುತ್ತಾನೆ. ದೇಶದಲ್ಲಿ ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗುತ್ತದೆ. ಸಾಮಾಜಿಕವಾಗಿ ಹಲವಾರು ಬದಲಾವಣೆಗಳು ಗೋಚರಿಸುತ್ತವೆ. ಅದರಿಂದ ಸುಖ-ದುಖ ಎರಡೂ ಇದೆ ಅಂತ ಹೇಳಿದರು.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment