by 1 on | 2024-07-12 12:17:28
Share: Facebook | Twitter | Whatsapp | Linkedin | Visits: 322
ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ನಾಳೆ ದಿ.13 ಶನಿವಾರ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಕಂಬಾಗಿ ಗ್ರಾಮದಲ್ಲಿ ಬೆ.10ಗಂ. ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ಕೊಠಡಿಗಳ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಮ.12ಗಂ. ಬೋಳಚಿಕ್ಕಲಕಿ ಗ್ರಾಮದ ಚವಡಿ ಕಟ್ಟಡದ ಭೂಮಿ ಪೂಜೆ ಸಲ್ಲಿಸಿ, ಮಸೀದಿ ಹತ್ತಿರ ನಿರ್ಮಿಸಿದ ಭವನದ ಕಟ್ಟಡ ಉದ್ಘಾಟಿಸಲಿದ್ದಾರೆ ಎಂದು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ