ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ರಾಜಕೀಯ Bagalkot

ಕರ್ನಾಟಕಕ್ಕೆ ಮತ್ತೆ 2,280 ಕೋಟಿ ರೂಪಾಯಿ ಹೂಡಿಕೆ ಹರಿದು ಬಂದಿದೆ. 20 ಯೋಜನೆಗಳ ಮುಖಾಂತರ 3,457 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ.

by 1 on | 2024-08-21 19:12:20

Share: Facebook | Twitter | Whatsapp | Linkedin | Visits: 248

ಕರ್ನಾಟಕಕ್ಕೆ ಮತ್ತೆ 2,280 ಕೋಟಿ ರೂಪಾಯಿ ಹೂಡಿಕೆ ಹರಿದು ಬಂದಿದೆ. 20 ಯೋಜನೆಗಳ ಮುಖಾಂತರ 3,457 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ.

ಕರ್ನಾಟಕಕ್ಕೆ ಮತ್ತೆ 2,280 ಕೋಟಿ ರೂಪಾಯಿ ಹೂಡಿಕೆ ಹರಿದು ಬಂದಿದೆ. 20 ಯೋಜನೆಗಳ ಮುಖಾಂತರ 3,457 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ. 

ರಾಮನಗರ, ಕೋಲಾರ, ಬೆಳಗಾವಿ, ತುಮಕೂರು, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ಉದ್ಯಮಗಳು ಸ್ಥಾಪನೆಯಾಗಲಿವೆ. 

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಕೈಗಾರಿಕೆಗಳನ್ನು ವಿಸ್ತರಿಸಲು ಮತ್ತು ಉದ್ಯೋಗ ಸೃಷ್ಟಿಸಲು ನಾವು ಬದ್ಧರಾಗಿದ್ದೇವೆ.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment