ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ರಾಜಕೀಯ Bagalkot

ಸಚಿವ ಎಂ.ಬಿ.ಪಾಟೀಲ - ಬಬಲೇಶ್ವರ ತಾಲೂಕಿನಲ್ಲಿ ಪ್ರವಾಸ

by 1 on | 2024-09-06 14:45:36

Share: Facebook | Twitter | Whatsapp | Linkedin | Visits: 258


ಸಚಿವ ಎಂ.ಬಿ.ಪಾಟೀಲ - ಬಬಲೇಶ್ವರ ತಾಲೂಕಿನಲ್ಲಿ ಪ್ರವಾಸ

ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲರವರು ದಿ.8 ರವಿವಾರರಂದು ಬಬಲೇಶ್ವರ ತಾಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 


ರವಿವಾರ ಬೆಳಿಗ್ಗೆ 10ಗಂಟೆಗೆ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಮಲ್ಲಯ್ಯನ ದೇವಸ್ಥಾನದ ಹತ್ತಿರ ಎಸ್.ಎಚ್.ಡಿ.ಪಿ, ಪಿ.ಡಬ್ಲ್ಯೂಡಿ ಇಲಾಖೆ ವತಿಯಿಂದ 30 ಕೋಟಿ ರೂ. ವೆಚ್ಚದಲ್ಲಿ ಮಮದಾಪುರ-ದೂಡಿಹಾಳ ಮೂಲಕ ರಾಷ್ಟ್ರೀಯ ಹೆದ್ದಾರಿ 218ಕ್ಕೆ ಸಂಪರ್ಕಿಸುವ 11.60ಕಿ.ಮೀ ವರೆಗೆ ಕೂಡುವ ಜಿಲ್ಲಾ ಮುಖ್ಯ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment