by 1 on | 2024-10-15 10:20:09
Share: Facebook | Twitter | Whatsapp | Linkedin | Visits: 454
ವಿಜಯಪುರದ ಸಾಯಿಪಾರ್ಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಹೋಟೆಲ್ ರಾಮಕೃಷ್ಣ ಪ್ಯಾಲೆಸ್ ಉದ್ಘಾಟನೆ ನೆರವೇರಿಸಿ, ಸಂಸ್ಥೆಯ ಮಾಲೀಕರಿಗೆ ಶುಭಾಶಯ ಕೋರಿದೆ. ಜ್ಞಾನ ಯೋಗಾಶ್ರಮದ ಪೂಜ್ಯ ಗುರುಗಳಾದ ಶ್ರೀ ಬಸವಲಿಂಗ ಮಹಾಸ್ವಾಮಿಗಳು ಹಾಗೂ ಯರನಾಳ ಸಂಸ್ಥಾನ ವಿರಕ್ತಮಠದ ಪೂಜ್ಯ ಗುರುಗಳಾದ ಶ್ರೀ ಸಂಗನ ಬಸವ ಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ವಿಜಯಪುರದ ಶಾಸಕರಾದ ಶ್ರೀ ಬಸವನಗೌಡ ಪಾಟೀಲ್ ಯತ್ನಾಳ್, ಗುಗ್ಗುರಿ ಪರಿವಾರದ ಸದಸ್ಯರು, ಹೋಟೆಲ್ ನ ಆಡಳಿತ ವರ್ಗ, ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ