by 1 on | 2024-11-05 16:35:52
Share: Facebook | Twitter | Whatsapp | Linkedin | Visits: 312
ಕರುನಾಡು ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ವಿಜಯಪುರ ಹಾಗೂ ತಾಲೂಕ ಘಟಕ ಬಸವನಬಾಗೇವಾಡಿ, ಇವರ ಸಂಯೋಗದಲ್ಲಿ, ದಿನಾಂಕ, 02,11,2024, ರಂದು,ಸಾಯಂಕಾಲ 4,30ಕ್ಕೆ ಬಾಗೇವಾಡಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ, ಸಾನಿಧ್ಯವನ್ನು ಶ್ರೀ ಮ, ನಿ, ಪ್ರ, ಸಿದ್ದಲಿಂಗ ಮಹಾಸ್ವಾಮಿಗಳು ವಿರುಕ್ತ ಮಠ ಬಾಗೇವಾಡಿ, ಹಾಗೂ ಅನೇಕ ಗಣ್ಯ ಮಾನ್ಯ ಅತಿಥಿಗಳ ಸಮ್ಮುಖದಲ್ಲಿ ಕ್ರೀಡಾ ಕ್ಷೇತ್ರದ ಸಾಧನೆಯನ್ನು ಗುರುತಿಸಿ, ಕರುನಾಡು ಕ್ರೀಡಾ ರತ್ನ, ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಕರುನಾಡು ಸಾಹಿತ್ಯ ಪರಿಷತ್ತು, ಅಧ್ಯಕ್ಷರು ಹಾಗೂ ತಾಲೂಕ ಅಧ್ಯಕ್ಷರಿಗೆ ಪದಾಧಿಕಾರಿಗಳಿಗೆ ಧನ್ಯವಾದಗಳು
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ