by 1 on | 2023-12-28 11:55:08
Share: Facebook | Twitter | Whatsapp | Linkedin | Visits: 639
ಉದ್ಯೋಗಿಗಳ ಭವಿಷ್ಯ ನಿಧಿಯಿಂದ ಕೋವಿಡ್ ಸಂದರ್ಭದಲ್ಲಿ ಚಂದಾದಾರರಿಗೆ ಒದಗಿಸಲಾಗಿದ್ದ ‘ಕೋವಿಡ್ ಹಿಂಪಡೆತ ಸೌಲಭ್ಯ ಸ್ಥಗಿತಗೊಳಿಸಿದೆ ಎನ್ನಲಾಗಿದೆ.
ತುರ್ತು ಸಂದರ್ಭದಲ್ಲಿ ಭವಿಷ್ಯ ನಿಧಿಯ ಒಂದು ಭಾಗವನ್ನು ಉದ್ಯೋಗಿ ಹಿಂಪಡೆಯಲು ಅವಕಾಶ ಕಲಿಸಿದ್ದ ಸಂಸ್ಥೆ ಸ್ಥಗಿತಗೊಳಿಸಿದ್ದರಿಂದ ಮತ್ತೆ ಕೋವಿಡ್ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಉದ್ಯೋಗಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ ಎಂಬುದು ತಿಳಿದು ಬರುತ್ತಿದೆ. ಈ ಪ್ರಶ್ನೆಗೆ ಭವಿಷ್ಯ ನಿಧಿ ಸಂಸ್ಥೆಯ ಯಾವ ಅಧಿಕೃತ ಪ್ರಕಟಣೆ ಲಭ್ಯವಾಗಿಲ್ಲದಿರುವುದು ವಿಷಾದನೀಯ.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ