by 21 on | 2025-03-07 15:13:25
Share: Facebook | Twitter | Whatsapp | Linkedin | Visits: 255
ಬಿ ಎಲ್ ಡಿ ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಬಸವನಬಾಗೇವಾಡಿ. ವಾಣಿಜ್ಯ ವಿಭಾಗದ ಅಡಿಯಲ್ಲಿ "ತೆರಿಗೆ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳು" ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರದಲ್ಲಿ ಬೆಳಗಾವಿಯ "ನವ ದಿಶಾ ಅಕಾಡೆಮಿ"ಯ ಮುಖ್ಯಸ್ಥರಾದ ಶಿವಾನಂದ ಕಡಗನ್ನವರ್ ಅವರು ಬ್ಯಾಂಕಿಂಗ್ ನ IBPS, ರೈಲ್ವೆ ಹಾಗೂ ವಾಣಿಜ್ಯ ಇಲಾಖೆಯಲ್ಲಿ ನೇಮಕಾತಿಕೊಳ್ಳಲು ಉಪಯುಕ್ತವಾಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.
ಕಾರ್ಯಗಾರದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ.ಎ.ವಿ. ಸೂರ್ಯವಂಶಿ ಅವರು ವಹಿಸಿಕೊಂಡಿದ್ದರು. ವೇದಿಕೆ ಮೇಲೆ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ ಸಿ.ಪಿ. ಧಡೆಕರ್ ಹಾಗೂ ಜಯರಾಮರೆಡ್ಡಿ ಉಪಸ್ಥಿತರಿದ್ದರು ಪ್ರೊ. ಎಮ್. ಕೆ. ಯಾದವ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ